*ಹಿಂದೂ ಹುಲಿ ಇಲಿಯಾದ ಕಥೆ: ಕಾಂಗ್ರೆಸ್ ಲೇವಡಿ*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದು, ಈ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ಈ ಬಗ್ಗೆ ಸರಣಿ ಎಕ್ಸ್ ಮಾಡಿರುವ ಕಾಂಗ್ರೆಸ್, ಹಿಂದೂ ಹುಲಿ ಇಲಿಯಾದ ಕಥೆ ಇದಾಗಿದೆ. ಯತ್ನಾಳ್‌ಗೆ ಬಿಲ ತೋಡಿ ಮಣ್ಣು ಮುಚ್ಚಿದ ವಿಜಯೇಂದ್ರ ಎಂದು ಕುಹಕವಾಡಿ ಪೋಸ್ಟರ್ ಬಿಡುಗಡೆ ಮಾಡಿದೆ. ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್!. ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! … Continue reading *ಹಿಂದೂ ಹುಲಿ ಇಲಿಯಾದ ಕಥೆ: ಕಾಂಗ್ರೆಸ್ ಲೇವಡಿ*