*ಆರದ ಕಬ್ಬಿನ ಕಿಚ್ಚು: ಬೆಳಗಾವಿಯ ವಿವಿಧ ಸಕ್ಕರೆ ಗೋದಾಮುಗಳಿಗೆ ರೈತರ ಮುತ್ತಿಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಸೇರಿದಂತೆ ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಘೋಷಿಸುವಂತೆ ಆಗ್ರಹಿಸಿ ರೈತರ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿದ ರೈತರು, ಬೇಡಿಕೆ ಈಡೇರುವವರೆಗೆ ಸಕ್ಕರೆ ಮಾರಾಟ ಮಾಡದಂತೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಒಡೆತನದ ಸತೀಶ್ ಶುಗರ್ಸ್ … Continue reading *ಆರದ ಕಬ್ಬಿನ ಕಿಚ್ಚು: ಬೆಳಗಾವಿಯ ವಿವಿಧ ಸಕ್ಕರೆ ಗೋದಾಮುಗಳಿಗೆ ರೈತರ ಮುತ್ತಿಗೆ*