ಪ್ರಗತಿವಾಹಿನಿ ಸುದ್ದಿ, ಕಾರವಾರ – ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ನಿಗದಿಪಡಿಸಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ.
ಬೆಳಗಾವಿ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ 12 ತಾಲೂಕು ಪಂಚಾಯಿತಿಗಳ ಕ್ಷೇತ್ರ ವ್ಯಾಪ್ತಿ ನಿರ್ಧರಿಸಲಾಗಿದೆ. ಒಟ್ಟೂ 40 ಜಿಲ್ಲಾ ಪಂಚಾಯಿತಿ ಕ್ಷೇತ್ರ ಘೋಷಿಸಲಾಗಿದೆ.
ಈವರೆಗಿನ ಎಲ್ಲ ನೋಟಿಫಿಕೇಶನ್ ಗಳನ್ನೂ ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ.
ಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –
ಜಿಲ್ಲಾ ಪಂಚಾಯಿತಿ – ZP place division
ತಾಲೂಕು ಪಂಚಾಯಿತಿ – TP place division
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿ ನಿಗದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ