2 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಭೆ ಮಾಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಪ್ರಾಯವಿಲ್ಲ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಅವರು ತಮ್ಮ ಬೆಂಬಲಿಗರೊಂದಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೫ ಜನ ಕಾಂಗ್ರೆಸ್ ಅಭ್ಯರ್ಥಿಗಳಿದ್ದರು ಸಹ ನಮಗೆ ಯಾವುದೇ ಸಮಸ್ಯೆ ಇಲ್ಲ. … Continue reading 2 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ