2 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಭೆ ಮಾಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಪ್ರಾಯವಿಲ್ಲ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.Home add -Advt ಅವರು ತಮ್ಮ ಬೆಂಬಲಿಗರೊಂದಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೫ ಜನ ಕಾಂಗ್ರೆಸ್ ಅಭ್ಯರ್ಥಿಗಳಿದ್ದರು ಸಹ ನಮಗೆ ಯಾವುದೇ … Continue reading 2 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ