*ಇಂದಿನಿಂದ ಐದು ದಿನ ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯಾದ್ಯಂತ ಹಲವಾರು ಜಿಲ್ಲೆಗಳಲ್ಲಿ  ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಳಗಾವಿ, ಬೀದ‌ರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಉತ್ತರ ಒಳನಾಡು, ದಕ್ಷಣ ಒಳನಾಡು, ಕಾರವಳಿ ಭಾಗಗಳಲ್ಲಿ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. Home add -Advt ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ … Continue reading *ಇಂದಿನಿಂದ ಐದು ದಿನ ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ*