*ಇನ್ನು ಒಂದು ವಾರ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಕರಾವಳಿ, ಮಲೆನಾಡು ಭಾಗದಲ್ಲಿ ಅ. 22 ರವರೆಗೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಉತ್ತರ ಒಳನಾಡು ಭಾಗವೂ ಒಳಗೊಂಡಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಅ. 17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ. 16 ಮತ್ತು 17 ರಂದು ಮಳೆ … Continue reading *ಇನ್ನು ಒಂದು ವಾರ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*