*ಮುಂದಿನ ಎರಡು ದಿನ ಭರ್ಜರಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ 15 ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲವೂ ಭಾರಿ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಧಿಕ ಮಳೆಯ ಮುನ್ಸೂಚನೆ ನೀಡಿದೆ.Home add -Advt ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ … Continue reading *ಮುಂದಿನ ಎರಡು ದಿನ ಭರ್ಜರಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ*