*ಸಮಾಜದ ಶ್ರೇಯೋಭಿವೃದ್ದಿಯೇ ಸಂವಿಧಾನದ ಆಶಯ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ*
ಪ್ರಗತಿವಾಹಿನಿ ಸುದ್ದಿ: ಸಂವಿಧಾನ ಕರ್ತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಆರವರು ಹೇಳಿದಂತೆ ಸಮಾಜದ ಶ್ರೇಯೋಭಿವೃದ್ದಿಯೇ ನಮ್ಮ ಸಂವಿಧಾನದ ಅಂತಿಮ ಆಶಯವೆಂದು ಅರಿತು ಅಭಿವೃದ್ದಿಯ ಪಥದಲ್ಲಿ ನಾವೆಲ್ಲ ನಡೆಯೋಣವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ನುಡಿದರು. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭಾರತವನ್ನು ವಿಶ್ವಮಾನ್ಯ ಹಾಗೂ ಬಲಾಢ್ಯ … Continue reading *ಸಮಾಜದ ಶ್ರೇಯೋಭಿವೃದ್ದಿಯೇ ಸಂವಿಧಾನದ ಆಶಯ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ*
Copy and paste this URL into your WordPress site to embed
Copy and paste this code into your site to embed