*ಕುಖ್ಯಾತ ದರೋಡೆಕೋರನ ಮೇಲೆ ಗುಂಡು ಹಾರಿಸಿದ ಮಹಿಳಾ ಪಿಎಸ್ಐ*

ಪ್ರಗತಿವಾಹಿನಿ ಸುದ್ದಿ: 17 ಕಳ್ಳತನ ಕೇಸ್​ ಗಳಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಗುಂಡಿನ ದಾಳಿ ನಡೆಸಲಾಗಿದೆ.  ಹುಬ್ಬಳ್ಳಿ ತಾಲೂಕಿನ ತಾರಿಹಾಳ ಬಳಿ ಆರೋಪಿ ವಿನೋದ್ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಕಳ್ಳತನ ಪ್ರಕರಣದಲ್ಲಿ ನಿನ್ನೆ ವಿನೋದ್​ನನ್ನು ಪೊಲೀಸರು ಬಂಧಿಸಿದ್ದರು. ತನ್ನ ಸಹಚರರನ್ನು ತೋರಿಸುತ್ತೇನೆಂದು ಕರೆದೊಯ್ದಿದ್ದ ವಿನೋದ್, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್​ಟೇಬಲ್ ರಮೇಶ್ ಹಿತ್ತಲಮನಿ ಮೇಲೆ … Continue reading *ಕುಖ್ಯಾತ ದರೋಡೆಕೋರನ ಮೇಲೆ ಗುಂಡು ಹಾರಿಸಿದ ಮಹಿಳಾ ಪಿಎಸ್ಐ*