ಸೋಲಿನ ಭೀತಿಯಿಂದ ಬಿಜೆಪಿಯಿಂದ ಸಮಾಜ ಒಡೆಯುವ ಕೆಲಸ: ಸಚಿವ ಡಾ.ಎಂ.ಸಿ.ಸುಧಾಕರ್ 

* *ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅತಿಹೆಚ್ಚು ಸೀಟು*   *ಇನಾಂಹೊಂಗಲ(ಸವದತ್ತಿ)* ​- ಸೋಲಿನ ಭೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಂಗಲ್ಯವನ್ನು ಕಿತ್ತು ಬೇರೆಯವರಿಗೆ ನೀಡಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೀಳುಮಟ್ಟಕ್ಕಿಳಿದು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎಂದರೆ ನುಡಿದಂತೆ ನಡೆಯುವ ಪಕ್ಷ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಬಿಜೆಪಿ ವಿರುದ್ಧ ಕಿಡಿಕಾರಿದರು.  ಇನಾಂಹೊಂಗಲದ ಶ್ರೀ ಸಿದ್ಧಲಿಂಗೇಶ್ವರ ಪ್ರೌಢಶಾಲಾ ಮೈದಾನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ … Continue reading ಸೋಲಿನ ಭೀತಿಯಿಂದ ಬಿಜೆಪಿಯಿಂದ ಸಮಾಜ ಒಡೆಯುವ ಕೆಲಸ: ಸಚಿವ ಡಾ.ಎಂ.ಸಿ.ಸುಧಾಕರ್