Latest

ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ; ಪ್ರಯಾಣಿಕ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಇಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ತನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿ ಆತಂಕ ಸೃಷ್ಟಿಸಿದ ಘಟನೆ ಪಾಟ್ನಾದಲ್ಲಿ ನಡೆದಿದೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವನ್ನು ತುರ್ತಾಗಿ ಪಾಟ್ನಾದಲ್ಲಿ ಲ್ಯಾಂಡ್ ಮಾಡಲಾಗಿದೆ. ನಂತರ ಬಾಂಬ್ ಪತೆ ದಳದಿಂದ ಪರಿಶೀಲಿಸಲಾಗಿದ್ದು, ವಿಮಾನದಲ್ಲಿ ಹಾಗೂ ಆತನ ಬ್ಯಾಗ್ ನಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ.

Home add -Advt

ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಹಾಕಿದ ಪ್ರಕರಣದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಋಷಿ ಚಂದ್ ಸಿಂಗ್ ಎಂದು ಗುರುತಿಸಲಾಗಿದೆ. ಇಂಡಿಗೋ ವಿಮಾನ 6E-2126 ವಿಮಾನದಲ್ಲಿ ಈ ಘಟನೆ ನಡೆದಿದೆ.

Related Articles

Back to top button