ಪ್ರಗತಿವಾಹಿನಿ ಸುದ್ದಿ, ಸುತ್ತೂರು (ಮೈಸೂರು): ಕಪಿಲಾ ನದಿ ದಂಡೆಯಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳು ಸ್ಥಾಪಿಸಿರುವ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಕಾರ್ಯ ಇಡೀ ದೇಶಕ್ಕೆ ಮಾದರಿ. ಅಣ್ಣ ಬಸವಣ್ಣನವರ ಆಶಯಗಳಿಗೆ ತಕ್ಕಂತೆ ಮಠ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಸಚಿವರು, ಹತ್ತೂರ ಜಾತ್ರೆಗಿಂತ ಸುತ್ತೂರು ಜಾತ್ರೆ ಚೆಂದ ಎನ್ನುತ್ತಾರೆ. ಸುತ್ತೂರು … Continue reading ಸುತ್ತೂರು ಶ್ರೀಗಳ ಕಾರ್ಯ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಚಿವರ ಹೇಳಿಕೆ
Copy and paste this URL into your WordPress site to embed
Copy and paste this code into your site to embed