ವಿವಿ ಕಾಮಗಾರಿ ಕರ್ಮಕಾಂಡ ಸಚಿವರೆದುರೇ ಬಯಲು
ಹೊಸದಾಗಿ ಯೋಜನೆ ರೂಪಿಸಿ, ಸಚಿವೆ ಹೆಬ್ಬಾಳಕರ್ ಮಾರ್ಗದರ್ಶನದಲ್ಲೇ ಕಾಮಗಾರಿ ಕೈಗೊಳ್ಳುವಂತೆ ಸಚಿವ ಡಾ.ಸುಧಾಕರ ಆದೇಶ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ವಿಶ್ವವಿದ್ಯಾಲಯಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಗುರುವಾರ ಆಗಮಿಸಿದ್ದ ಸಚಿವ ಸುಧಾಕರ ಅವರು ವಿಶ್ವವಿದ್ಯಾಲಯದ ಕಾಮಗಾರಿ ಪರಿಶೀಲನೆಗೆಂದು ತೆರಳಿದ್ದರು. ಈ ವೇಳೆ … Continue reading ವಿವಿ ಕಾಮಗಾರಿ ಕರ್ಮಕಾಂಡ ಸಚಿವರೆದುರೇ ಬಯಲು
Copy and paste this URL into your WordPress site to embed
Copy and paste this code into your site to embed