ವಿವಿ ಕಾಮಗಾರಿ ಕರ್ಮಕಾಂಡ ಸಚಿವರೆದುರೇ ಬಯಲು

ಹೊಸದಾಗಿ ಯೋಜನೆ ರೂಪಿಸಿ, ಸಚಿವೆ ಹೆಬ್ಬಾಳಕರ್ ಮಾರ್ಗದರ್ಶನದಲ್ಲೇ  ಕಾಮಗಾರಿ ಕೈಗೊಳ್ಳುವಂತೆ ಸಚಿವ ಡಾ.ಸುಧಾಕರ ಆದೇಶ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು.Home add -Advt ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ವಿಶ್ವವಿದ್ಯಾಲಯಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಗುರುವಾರ ಆಗಮಿಸಿದ್ದ ಸಚಿವ ಸುಧಾಕರ ಅವರು ವಿಶ್ವವಿದ್ಯಾಲಯದ ಕಾಮಗಾರಿ ಪರಿಶೀಲನೆಗೆಂದು ತೆರಳಿದ್ದರು. … Continue reading ವಿವಿ ಕಾಮಗಾರಿ ಕರ್ಮಕಾಂಡ ಸಚಿವರೆದುರೇ ಬಯಲು