
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಯುವತಿ ಕಾಣೆಯಾಗಿದ್ದಾಳೆ.
18 ವರ್ಷ ವಯಸ್ಸಿನ ಪ್ರಿಯಾಂಕಾ ಪ್ರಕಾಶ ಸೈದಾಪೂರ ಎಂಬ ಯುವತಿ ಕಾಣೆಯಾಗಿದ್ದರ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯವತಿ ಕುರಿತು ಸುಳಿವು ಸಿಕ್ಕಲ್ಲಿ ಕುಲಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.