ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವತಿ ಪೊಷಕರು?

ಪ್ರಗತಿವಾಹಿನಿ ಸುದ್ದಿ:  ಪ್ರತಿಸುತ್ತಿದ ಯುವತಿ ಮನೆಗೆ ಪ್ರಿಯಕರ ಹೊದ ವೇಳೆ ಯುವತಿ ಪೊಷಕರು ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.‌ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಿನ್ನೆ ಘಟನೆ ನಡೆದಿದೆ. ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಯಸಿಯನ್ನು ದೂರ ಮಾಡಿಕೊಳ್ಳಲು ಇಚ್ಛಿಸದ ಯುವಕನೋರ್ವ ನಿನ್ನೆ ಯುವತಿಯ ಮನೆ ಬಳಿ ಹೋಗಿದ್ದಾಗ ಯುವತಿಯ ಪೋಷಕರು ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಹುಲ್ ಬಿರಾದರ್ ಗೆ … Continue reading ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವತಿ ಪೊಷಕರು?