*ಯುವ ಪೀಳಿಗೆ ರಾಯಣ್ಣನ ದೇಶಾಭಿಮಾನ ಬೆಳಸಿಕೊಳ್ಳಬೇಕು: ಶಾಸಕ ಮಹಾಂತೇಶ ಕೌಜಲಗಿ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕೀರ್ತಿ ಇಡೀ ದೇಶಕ್ಕೆ ಚಿರಪರಿಚಿತವಾಗಿದೆ. ಯುವ ಪೀಳಿಗೆ ದೇಶಾಭಿಮಾನ ಬೆಳಸಿಕೊಳ್ಳಬೇಕು ಎಂಬ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣನ ಹೋರಾಟ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇಂದಿನ ಪೀಳಿಗೆ ಶೂರ ಸಂಗೊಳ್ಳಿ ರಾಯಣ್ಣ ದೇಶ ಪ್ರೇಮ ಬೆಳಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರು ಹಾಗೂ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ (ಜ.12) ಸಂಗೊಳ್ಳಿ … Continue reading *ಯುವ ಪೀಳಿಗೆ ರಾಯಣ್ಣನ ದೇಶಾಭಿಮಾನ ಬೆಳಸಿಕೊಳ್ಳಬೇಕು: ಶಾಸಕ ಮಹಾಂತೇಶ ಕೌಜಲಗಿ*