*ರಂಗಭೂಮಿ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗೆ ‘ODEE ರಂಗಗೀತೆಗಳು’ ಕಾರ್ಯಾಗಾರ ವೇದಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಂಗಭೂಮಿ, ಸಂಗೀತ, ಸೃಜನಶೀಲತೆ ಹಾಗೂ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ODEE ಸಂಸ್ಥೆಯು ನಾನು ನಮ್ಮವರೊಂದಿಗೆ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿರುವ ‘ODEE ರಂಗಗೀತೆಗಳು’ ಕಾರ್ಯಾಗಾರಕ್ಕೆ ಬೆಳಗಾವಿಯಲ್ಲಿ ಚಾಲನೆ ದೊರೆಯಿತು.ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲಾಧಿಕಾರಿ ಡಾ. ಮೊಹಮ್ಮದ್ ರೋಷನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಂಗಭೂಮಿ ಮತ್ತು ಪ್ರದರ್ಶನ ಕಲೆಗಳ ಬೆಳವಣಿಗೆಗೆ ಇಂತಹ ಕಾರ್ಯಾಗಾರಗಳು ಮಹತ್ವದ ವೇದಿಕೆಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಯುವಜನರಲ್ಲಿ ಕಲೆ, ಸೃಜನಶೀಲತೆ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ಆಸಕ್ತಿ ಬೆಳೆಸುವ … Continue reading *ರಂಗಭೂಮಿ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗೆ ‘ODEE ರಂಗಗೀತೆಗಳು’ ಕಾರ್ಯಾಗಾರ ವೇದಿಕೆ*