*ರಂಗಭೂಮಿ ಮೂಲಕ ಸಮಾಜಕ್ಕೆ ಇಂಜಕ್ಷನ್ ಕೊಡಬೇಕಾದ ಅನಿವಾರ್ಯತೆ ಇದೆ : ಶಶಿಧರ ನರೇಂದ್ರ* *ರಂಗಸೃಷ್ಟಿಯ ರಂಗಭೂಮಿ ದಿನಾಚರಣೆ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಸಮಾಜದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾದರೂ ದೌರ್ಜನ್ಯ, ಕ್ರೌರ್ಯ ಹೆಚ್ಚಾಗುತ್ತಿದೆ. ಯಾರನ್ನೂ ಆದರ್ಶ ಎಂದು ಪರಿಗಣಿಸುವ ಸ್ಥಿತಿ ಇಲ್ಲ. ಇಂತಹ ಸಂದರ್ಭದಲ್ಲಿ ರಂಗಭೂಮಿ ಮೂಲಕ ಸಮಾಜಕ್ಕೆ ಇಂಜಕ್ಷನ್ ಕೊಡಬೇಕಾದ ಅನಿವಾರ್ಯತೆ ಇದೆ ಎಂದು ರಂಗಕರ್ಮಿ, ಸಾಹಿತಿ ಡಾ. ಶಶಿಧರ ನರೇಂದ್ರ ಹೇಳಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ಸಂಜೆ ರಂಗಸೃಷ್ಟಿ ಆಯೋಜಿಸಿದ್ದ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಸ್ವಾತಂತ್ರ್ಯ ನಂತರ ಕಳೆದು ಹೋದ ಮೌಲ್ಯಗಳನ್ನು ಹುಡುಕುವ ಅನಿವಾರ್ಯತೆ ಇದೆ. ರಂಗಭೂಮಿ ಯಾವುದನ್ನು ಪ್ರತಿನಿಧಿಸಬೇಕು ಎನ್ನುವ ಗೊಂದಲವಿದೆ. ಎಲ್ಲಿ ಆಶಾಭಾವನೆ ಇಟ್ಟುಕೊಳ್ಳಬೇಕು ಎಂದು ಗೊತ್ತಾಗುತ್ತಿಲ್ಲ. ಮುಂಬಯಿ … Continue reading *ರಂಗಭೂಮಿ ಮೂಲಕ ಸಮಾಜಕ್ಕೆ ಇಂಜಕ್ಷನ್ ಕೊಡಬೇಕಾದ ಅನಿವಾರ್ಯತೆ ಇದೆ : ಶಶಿಧರ ನರೇಂದ್ರ* *ರಂಗಸೃಷ್ಟಿಯ ರಂಗಭೂಮಿ ದಿನಾಚರಣೆ ಕಾರ್ಯಕ್ರಮ*