*BREAKING: ಚಿತ್ರಮಂದಿರದಲ್ಲಿ ಬೆಂಕಿ ಅವಘಡ: ಪಿಠೋಪಕರಣಗಳು ಸುಟ್ಟು ಭಸ್ಮ*
ಪ್ರಗತಿವಾಹಿನಿ ಸುದ್ದಿ: ಗದಗ ನಗರದಲ್ಲಿರುವ ಶಾಂತಿ ಚಿತ್ರಮಂದಿರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಡೀ ಚಿತ್ರಮಂದಿರ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ. ಚಿತ್ರ ಮಂದಿರದಲ್ಲಿದ್ದ ಕುರ್ಚಿ, ಪಿಠೋಪಕರಣಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.Home add -Advt ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. *ಶೀತಗಾಳಿ: ಮೈಕೊರೆವ ಚಳಿಗೆ ರಾಜ್ಯದ ಜನತೆ ತತ್ತರ: 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed