*ಖ್ಯಾತ ರಂಗಭೂಮಿ ನಿರ್ದೇಶಕ ಚಿದಂಬರ ರಾವ್ ಜಂಬೆ ನಿಧನ*

ಪ್ರಗತಿವಾಹಿನಿ ಸುದ್ದಿ: ಸಾಗರ / ಮೈಸೂರು: ಖ್ಯಾತ ರಂಗಭೂಮಿ ನಿರ್ದೇಶಕರು, ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (NSD) ಪ್ರಾಧ್ಯಾಪಕರು, ನೀನಾಸಂ ರಂಗ ಶಿಕ್ಷಣ ಕೇಂದ್ರದ ಪ್ರಾಂಶುಪಾಲರು ಹಾಗೂ ಮೈಸೂರಿನ ರಂಗಾಯಣದ ಮಾಜಿ ನಿರ್ದೇಶಕರಾಗಿದ್ದ ಚಿದಂಬರ ರಾವ್ ಜಂಬೆ ಅವರು ನಿಧನರಾಗಿದ್ದಾರೆ. ಅವರು ಶನಿವಾರ ಮಧ್ಯಾಹ್ನ ಸಾಗರದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯಾರು ಈ ಚಿದಂಬರ ರಾವ್ ಜಂಬೆ? ಜನನ: 3 ಜನವರಿ 1949, ಸಾಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ಜನನ. ಆರಂಭಿಕ ಶಿಕ್ಷಣ ಕೆಲದಿ ಮತ್ತು … Continue reading *ಖ್ಯಾತ ರಂಗಭೂಮಿ ನಿರ್ದೇಶಕ ಚಿದಂಬರ ರಾವ್ ಜಂಬೆ ನಿಧನ*