*ಮನೆ ಕೆಲಸಕ್ಕಿದ್ದ ದಂಪತಿಯಿಂದಲೇ ಬರೋಬ್ಬರಿ 18 ಕೋಟಿ ಚಿನ್ನಾಭರಣ ಲೂಟಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೇಪಾಳಿ ಗ್ಯಾಂಗ್ ನಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ. ಮನೆ ಕೆಲಸಕ್ಕೆಂದು ಬಂದಿದ್ದ ದಂಪತಿಯೇ ಇಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಹಲವು ಪ್ರಕರಣಗಳು ಬೆಳಿಕೆ ಬಂದಿವೆ. ಇದೀಗ ಇಂತದ್ದೇ ಮತ್ತೊಂದು ಘಟನೆ ನಡೆದಿದೆ.Home add -Advt ಬೆಂಗಳೂರಿನ ಮಾರತ್ ಹಳ್ಳಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನದ ಪ್ರಕರಣ ನಡೆದಿದ್ದು. ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿದ್ದ ದಂಪತಿಯೇ ಕೃತ್ಯವೆಸಗಿರುವುದು ಬಯಲಾಗಿದೆ. … Continue reading *ಮನೆ ಕೆಲಸಕ್ಕಿದ್ದ ದಂಪತಿಯಿಂದಲೇ ಬರೋಬ್ಬರಿ 18 ಕೋಟಿ ಚಿನ್ನಾಭರಣ ಲೂಟಿ*