ಗಣಪತಿಯ ಅವತಾರಗಳು 32 ಬಗೆ…

ಗಣಪತಿಯ ಬಗೆಗೆಯ ಅವತಾರಗಳು ಇವೆ. ಒಟ್ಟಾರೆಯಾಗಿ ಹೇಳಬೇಕೆಂದರೆ ೩೨ ಬಗೆಯ ಅವತಾರಗಳಲ್ಲಿ ಗಣಪತಿ ಕಾಣಿಸಿಕೊಂಡಿದ್ದಾನೆ. ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧಕಾಲ ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನು ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ ಅವತಾರಗಳಾಗಿದೆ.೧. ಬಾಲ ಗಣಪತಿ ಹೆಸರೆ ಸೂಚಿಸುವಂತೆ, ಗಣಪತಿಯ ಎಳೆಯ ಮಗುವಿನ ರೂಪ. ಇದರಲ್ಲಿ ಸ್ವಾಮಿಯ ತನ್ನ ಬಾಲ್ಯದ ಸುಂದರವಾದ ಮತ್ತು ಮುದ್ದಾದ ರೂಪವಾಗಿದೆ.೨. ತರುಣ ಗಣಪತಿ ಗಣಪತಿಯ ತಾರುಣ್ಯವನ್ನು ಪ್ರತಿನಿಧಿಸುವ ರೂಪವಾಗಿದೆ. ಇದು ೮ ಕೈಗಳನ್ನು ಮತ್ತು ಮುರಿದ ದಂತವನ್ನು ಹೊಂದಿರುತ್ತದೆ.೩. ಭಕ್ತಿ ಗಣಪತಿ … Continue reading ಗಣಪತಿಯ ಅವತಾರಗಳು 32 ಬಗೆ…