ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಹಲವು ಭ್ರಷ್ಟಾಚಾರ ಪ್ರಕರಣಗಳು ಆಗಿವೆ:ಡಿಕೆ ಶಿವಕುಮಾರ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದೊಂದು ಹುದ್ದೆ ಇಷ್ಟು ಎಂದು ನಿಗದಿ ಮಾಡಿ ವಸೂಲಿ ಮಾಡುತ್ತಿದ್ದರೂ, ಹಲವು ಪತ್ರಿಕೆಗಳಲ್ಲಿ ಅಂಕೆ ಸಂಖ್ಯೆ ಸಹಿತ ವರದಿ ಪ್ರಕಟವಾಗಿದೆ. ಇದನ್ನೇ ಆಧಾರವಾಗಿ ನಾವು ಬಿಜೆಪಿ ವಿರುದ್ಧ 40% ಕಮಿಷನ್ ಸರ್ಕಾರ ಎಂದು ಆರೋಪ ಮಾಡಲಾಯಿತು. ಇದು ತಪ್ಪು ಎಂದು ಸಿಎಂ ಹಾಗೂ ನನ್ನನ್ನು ಕೋರ್ಟ್ ಗೆ ಕರೆಸಿಕೊಂಡಿದ್ದಾರೆ. ಇದೇ ವಿಷಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಹ ಖಾಸಗಿ ದೂರು ದಾಖಲಿಸಲಾಗಿದೆ. ರಾಹುಲ್ ಗಾಂಧಿ ಸಹ … Continue reading ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಹಲವು ಭ್ರಷ್ಟಾಚಾರ ಪ್ರಕರಣಗಳು ಆಗಿವೆ:ಡಿಕೆ ಶಿವಕುಮಾರ