*ರಾಜ್ಯದಲ್ಲಿ ಸಿಡಿ ಫ್ಯಾಕ್ಟರಿ ಇದೆ*: *ಸ್ಟಿಂಗ್ ಕೇಸ್‌ಗೆ ರಾಜಣ್ಣ ಹೊಸ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಕಾವು ಪಡೆಯುತ್ತಿರುವ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್. ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಟಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದಿರುವ ರಾಜಣ್ಣ, ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ, ತಮ್ಮ ವಿರುದ್ಧ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನಡೆದಿದ್ದ ಟ್ರ್ಯಾಪ್ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಸ್ಟಿಂಗ್ … Continue reading *ರಾಜ್ಯದಲ್ಲಿ ಸಿಡಿ ಫ್ಯಾಕ್ಟರಿ ಇದೆ*: *ಸ್ಟಿಂಗ್ ಕೇಸ್‌ಗೆ ರಾಜಣ್ಣ ಹೊಸ ಟ್ವಿಸ್ಟ್*