*ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಯಾವಾಗ ಹೊರಬರುತ್ತವೋ ನೋಡಬೇಕು*: *ಯತ್ನಾಳ್ ಹೊಸ ಬಾಂಬ್!*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಸ್ಟಿಂಗ್ ಆಪರೇಷನ್ ಪ್ರಕರಣದ ನಡುವೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್‌ಗಳು ನಡೆದಿವೆ. ಯಾವಾಗ ಸಿಡಿಗಳು ಹೊರಬರುತ್ತವೋ ನೋಡಬೇಕು ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ ಎಂದು ಬಹಳ ಹಿಂದೆಯೇ ಹೇಳಿದ್ದೆ. ಒಂದು ಸಿಡಿ ಫ್ಯಾಕ್ಟರಿ ಬಗ್ಗೆ ಎಲ್ಲರಿಗೂ ಗೊತ್ತಾಗಿದೆ. ಇನ್ನೊಂದು ಬಿಜೆಪಿ ಪಕ್ಷದಲ್ಲಿದೆ. ತಮ್ಮ ಪಕ್ಷದವರನ್ನೇ ಬ್ಲ್ಯಾಕ್‌ಮೇಲ್ ಮಾಡಲು ಈ ಸಿಡಿಗಳನ್ನು ಇಟ್ಟುಕೊಂಡಿದ್ದಾರೆ. ಭವಿಷ್ಯದಲ್ಲಿ … Continue reading *ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಯಾವಾಗ ಹೊರಬರುತ್ತವೋ ನೋಡಬೇಕು*: *ಯತ್ನಾಳ್ ಹೊಸ ಬಾಂಬ್!*
Copy and paste this URL into your WordPress site to embed
Copy and paste this code into your site to embed