ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ವಾತಾವರಣವಿದೆ: ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಶಿಕ್ಷಕರು ಮತ್ತು ನಾಡಿನ ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ. ಅವರೆಲ್ಲ ನಮ್ಮ ಪರವಾಗಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದರು.Home add -Advt “ಜನವರಿಯಿಂದ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಕಾರ್ಯಕ್ರಮ ಆರಂಭವಾಗಲಿದೆ. ನಾವು ವಿದ್ಯಾವಂತ ಯುವಕ ಯುವತಿಯರಿಗೆ 24 ತಿಂಗಳ ಕಾಲ ಯುವನಿಧಿ … Continue reading ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ವಾತಾವರಣವಿದೆ: ಸಿಎಂ ಸಿದ್ದರಾಮಯ್ಯ