*ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ, ಈಗ ಕೆಲಸ ಮಾಡಿ: ಸಿಎಂ* 

ಪ್ರಗತಿವಾಹಿನಿ ಸುದ್ದಿ: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು. Home add -Advt ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, … Continue reading *ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ, ಈಗ ಕೆಲಸ ಮಾಡಿ: ಸಿಎಂ*