*ಸರಕಾರದ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡುವ ಅಗತ್ಯವಿದೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬುಧವಾರ(ಜೂನ್ 4) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು … Continue reading *ಸರಕಾರದ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡುವ ಅಗತ್ಯವಿದೆ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed