*ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿಗೆ ಕಾರಣ ಬೇರೆ ಇದೆ: ಇಡಿ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಬೆಳಗಾವಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿದ್ದು, ಇದೀಗ ಈ ದಾಳಿಗೂ ಮಂಜುನಾಥ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಇಡಿ ಸ್ಪಷ್ಟಪಡಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA)–1999ರ ಅಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಮತ್ತು ಅವರ ಆಪ್ತರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ. ವಿದೇಶಗಳಲ್ಲಿ ನಡೆದಿರುವ ಎನ್ನಲಾದ ಅಕ್ರಮ ಹೂಡಿಕೆಗಳು ಹಾಗೂ ಹಣಕಾಸು ವಹಿವಾಟುಗಳ … Continue reading *ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿಗೆ ಕಾರಣ ಬೇರೆ ಇದೆ: ಇಡಿ*
Copy and paste this URL into your WordPress site to embed
Copy and paste this code into your site to embed