*ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. Home add -Advt ED ಯವರು ತನಿಖೆ … Continue reading *ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ*