*ಗಣೇಶೋತ್ಸವದ ಆಚರಣೆ ಬಗ್ಗೆ ಬಿಜೆಪಿಗರು ಪಾಠ ಹೇಳುವ ಅಗತ್ಯವಿಲ್ಲ: ಯತೀಂದ್ರ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕೋಮು ಸಂಘರ್ಷದ ಸಂದರ್ಭಗಳನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗುತ್ತದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಸೂಚನೆಗಳನ್ನೂ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡ ಅವರು, ಮೆರವಣಿಗೆ ನಡೆಸಲು ಸ್ಥಳೀಯ ಆಡಳಿತದ ಅನುಮತಿ ಪಡೆಯಬೇಕು. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆದರೆ ಯಾವುದೇ ಅಹಿತಕರ ಘಟನೆ ಸಂಭವಿಸಿದ ಸಂದರ್ಭದಲ್ಲಿ ಹೊಣೆ ಯಾರು ಎಂಬ ಕಾರಣಕ್ಕೆ ಪೊಲೀಸರು ಸೂಚನೆ ನೀಡಿದ್ದಾರೆ ಎಂದು ಅವರು … Continue reading *ಗಣೇಶೋತ್ಸವದ ಆಚರಣೆ ಬಗ್ಗೆ ಬಿಜೆಪಿಗರು ಪಾಠ ಹೇಳುವ ಅಗತ್ಯವಿಲ್ಲ: ಯತೀಂದ್ರ ವಾಗ್ದಾಳಿ*