*ಬಾಂಬ್ ಹಾಕಲು ಜಮೀರ್ ಹೊಗುವ ಅಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಾಂಬ್ ಹಾಕಲು ಕಾಂಗ್ರೆಸ್, ಬಿಜೆಪಿಯವರು, ಜಮೀರ್ ಅವರು ಹೋಗಬೇಕಿಲ್ಲ. ಭದ್ರತಾ ಕರ್ತವ್ಯ ನಿರ್ವಹಿಸಲು ನಮ್ಮ ಸೈನಿಕರಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಮ್ಮು-ಕಾಶ್ಮೀರದ ಪಹಲ್ಲಾಮ್‌ನಲ್ಲಿ ಏ.22ರಂದು ನಡೆದ ಪಾಕ್ ಪೋಷಿತ ಉಗ್ರ ದಾಳಿ ಪ್ರಕರಣ ಕುರಿತುಂತೆ ಪ್ರತಿಕ್ರಿಯೆ ನೀಡಿದ್ದ ಸಚಿವ ಜಮೀರ್ ಅಹಮದ್ ಅವರು ಖುದ್ದು ತಾವೇ ಬಾಂಬ್ ಕಟ್ಟಿಕೊಂಡು ಪಾಕ್ ವಿರುದ್ಧ ಯುದ್ಧಕ್ಕೆ ಸಿದ್ಧ ಎಂದಿದ್ದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು,  … Continue reading *ಬಾಂಬ್ ಹಾಕಲು ಜಮೀರ್ ಹೊಗುವ ಅಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ*