*ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವು ಪ್ರಕರಣ: ಸದನದಲ್ಲಿ ವೈದ್ಯಕೀಯ ವರದಿ ವಿವರಿಸಿದ ಸಚಿವರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನ ಪರಿಷತ್ತಿನಲ್ಲಿ ಡಿ.8ರಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಪ್ರಕರಣವೊಂದು ಚರ್ಚೆಗೆ ಬಂದಿತು. ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 13(139)ರ ಮೇಲಿನ ಚರ್ಚೆಯ ವೇಳೆ ಸದಸ್ಯರಾದ ಎಂ ನಾಗರಾಜು ಅವರು ವಿಷಯ ಪ್ರಸ್ತಾಪಿಸಿ, ತಪ್ಪಿತಸ್ಥ ವೈದ್ಯರು ಮತ್ತು ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪಟ್ಟುಹಿಡಿದರು.Home add -Advt ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಿಮ್ಸ್ ಸಂಸ್ಥೆಯಲ್ಲಿ … Continue reading *ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವು ಪ್ರಕರಣ: ಸದನದಲ್ಲಿ ವೈದ್ಯಕೀಯ ವರದಿ ವಿವರಿಸಿದ ಸಚಿವರು*
Copy and paste this URL into your WordPress site to embed
Copy and paste this code into your site to embed