*ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ರಾಜಕೀಯ ಇಲ್ಲ: ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ರಾಜಕೀಯ ಮಾಡದೆ, ರೈತರ ಅನುಕೂಲಕ್ಕಾಗಿ ನಿಪ್ಪಾಣಿಯಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಆಯ್ಕೆ ಮಾಡಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಪಾಚಿವಾಡಿ ಗ್ರಾಮದ ಹಾಲ್ಸಿದ್ದನಾಥ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ ನಿರ್ದೇಶಕ, ಮಂಡಳಿ ಸದಸ್ಯರು ಹಾಗೂ ಕಾರ್ಯದರ್ಶಿಗಳ ಸೌಹಾರ್ದಯುತ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕಿನ ಚುನಾವಣೆಯು ಸಹಕಾರ ಕ್ಷೇತ್ರದ ಚುನಾವಣೆಯಾಗಿದ್ದು, ಇದರಲ್ಲಿ ಯಾವುದೆ ರಾಜಕೀಯ ಇಲ್ಲ … Continue reading *ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ರಾಜಕೀಯ ಇಲ್ಲ: ಬಾಲಚಂದ್ರ ಜಾರಕಿಹೊಳಿ*