*ಎಸ್.ಪಿ.ಪಿ ಬದಲಾವಣೆ ಬಗ್ಗೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ.ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು. ಕಾನೂನಿನ ಪ್ರಕಾರ ಕ್ರಮHome add -Advt ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ  ಸತ್ಯಕ್ಕೆ ದೂರವಾದುದು. … Continue reading *ಎಸ್.ಪಿ.ಪಿ ಬದಲಾವಣೆ ಬಗ್ಗೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ*