*ಎಸ್.ಪಿ.ಪಿ ಬದಲಾವಣೆ ಬಗ್ಗೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ.ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು. ಕಾನೂನಿನ ಪ್ರಕಾರ ಕ್ರಮ ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. … Continue reading *ಎಸ್.ಪಿ.ಪಿ ಬದಲಾವಣೆ ಬಗ್ಗೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed