*ಬೆಳಗಾವಿಯಲ್ಲಿ ಮಳೆಯಿಂದ ಯಾವುದೇ ತೊಂದರೆ ಇಲ್ಲ: ಡಿಸಿ ಮೊಹಮ್ಮದ್ ರೋಷನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆ ಆಗುತ್ತಿದೆ. ಕಂದಾಯ, ಪೊಲೀಸ್, ಸಿಇಓ ಸೇರಿ ಎಲ್ಲರೂ ಸಭೆ ಮಾಡಿದ್ದೇವೆ. ಮಳೆಯಿಂದ ಯಾವುದೇ ತೊಂದರೆ ಸದ್ಯ ಇಲ್ಲ. ಕೃಷ್ಣ ನದಿಗೆ ಈಗ ಕೇವಲ 65 ಸಾವಿರ ಕ್ಯೂಸೆಕ್ ನೀರು ಒಳ ಹರಿವು ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.Home add -Advt ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮಳೆಯಿಂದ ಸದ್ಯ ಯಾವುದೇ ತೊಂದರೆ ಇಲ್ಲ. ಘಟಪ್ರಭಾ ಜಲಾಶಯ 51 ಟಿಎಂಸಿ ನೀರು ಸಾಮರ್ಥ್ಯ ಹೊಂದಿದೆ. … Continue reading *ಬೆಳಗಾವಿಯಲ್ಲಿ ಮಳೆಯಿಂದ ಯಾವುದೇ ತೊಂದರೆ ಇಲ್ಲ: ಡಿಸಿ ಮೊಹಮ್ಮದ್ ರೋಷನ್*
Copy and paste this URL into your WordPress site to embed
Copy and paste this code into your site to embed