*ಯಾವುದೇ ಸಂಘ, ಸಂಸ್ಥೆ ಬ್ಯಾನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಎಚ್.ಕೆ.ಪಾಟೀಲ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯಾವುದೇ ಸಂಘ, ಸಂಸ್ಥೆ ಮತ್ತು ಸಂಘಟನೆಗಳನ್ನು ಬ್ಯಾನ್ ಮಾಡುವ ಪ್ರಸ್ತಾವನೆ ಮತ್ತು ಚಿಂತನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ರಾಜ್ಯದಲ್ಲಿ‌ ಆರ್.ಎಸ್.ಎಸ್. ಬ್ಯಾನ್ ವಿಚಾರಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ  ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್.ಎಸ್.ಎಸ್. ಸಂಘಟನೆ ರಜಿಸ್ಟರ್ ಆಗಿಲ್ಲ. ಹಾಗಾಗಿ, ಅದನ್ನು ಬ್ಯಾನ್ ಮಾಡಬೇಕೆಂಬ ಬಿ.ಕೆ.ಹರಿಪ್ರಸಾದ ಹೇಳಿಕೆ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಬಿ.ಕೆ.ಹರಿಪ್ರಸಾದ ಅವರ ಅಭಿಪ್ರಾಯದ ಬಗ್ಗೆ ಅವರನ್ನೆ ನೀವು … Continue reading *ಯಾವುದೇ ಸಂಘ, ಸಂಸ್ಥೆ ಬ್ಯಾನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಎಚ್.ಕೆ.ಪಾಟೀಲ*