*ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಖಾದರ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧಿಸಿ ಹೊರಡಿಸಲಾಗಿರುವ ಆದೇಶವನ್ನು ರದ್ದುಗೊಳಿಸಿಲ್ಲ ಎನ್ನುವ ಮೂಲಕ ಆರೋಗ್ಯ ಸಚಿವ ಯು.ಟಿ. ಖಾದರ್ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯುಟಿ ಖಾದರ್, ಪಾನ್ ಮಸಾಲ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಲಾದ ಈ ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದರುHome add -Advt ಪಾನ್ ಮಸಾಲಾದಲ್ಲಿ ನಿಕೋಟಿನ್ ಇರಬಾರದು ಎಂಬ ಆದೇಶ … Continue reading *ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಖಾದರ್*
Copy and paste this URL into your WordPress site to embed
Copy and paste this code into your site to embed