ಬ್ರಿಟೀಶರಿಗೇ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 

 *ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆ*  ಪ್ರಗತಿವಾಹಿನಿ ಸುದ್ದಿ, *ಕುಂದಾಪುರ* : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ  ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದರು.Home add -Advt  ಇಲ್ಲಿನ ಆರ್.ಎನ್. ಶೆಟ್ಟಿ ಭವನದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ … Continue reading ಬ್ರಿಟೀಶರಿಗೇ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್