*ಜನನ-ಮರಣ ನೋಂದಣಿ ಕಾರ್ಯದ ಬಗ್ಗೆ ಮಹತ್ವದ ಸೂಚನೆ ನೀಡಿದ ಡಿಸಿ ಮೊಹಮ್ಮದ್ ರೋಷನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜನನ-ಮರಣ ದಾಖಲಾತಿಗಳು ಪ್ರತಿಯೊಬ್ಬ ಸಾರ್ವಜನಿಕರಿಗೆ ಅತೀ ಅಮೂಲ್ಯವಾದ ದಾಖಲೆಗಳಾಗಿದ್ದು ಇವುಗಳ ನೋಂದಣಿ ಕಾರ್ಯದಲ್ಲಿ ಯಾವುದೇ ರೀತಿಯ ಲೋಪಗಳಾಗದಂತೆ ಅತೀ ಜಾಗರೂಕತೆಯಿಂದ ದಾಖಲಿಕರಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಜ.14) ರಂದು ಜರುಗಿದ ಜಿಲ್ಲಾ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಕಾರ್ಯವು ಪ್ರತಿಶತ ನೂರರಷ್ಟು ಪ್ರಗತಿ ಸಾಧಿಸಲು ಸಂಭಂದಿಸಿದ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ … Continue reading *ಜನನ-ಮರಣ ನೋಂದಣಿ ಕಾರ್ಯದ ಬಗ್ಗೆ ಮಹತ್ವದ ಸೂಚನೆ ನೀಡಿದ ಡಿಸಿ ಮೊಹಮ್ಮದ್ ರೋಷನ್*
Copy and paste this URL into your WordPress site to embed
Copy and paste this code into your site to embed