ಇ.ಡಿ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ತುಮಕೂರು : “ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದೆ. ಹೀಗಾಗಿ ಇ.ಡಿ ( ಜಾರಿ ನಿರ್ದೇಶನಾಲಯ) ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.Home add -Advt ಮಾಜಿ ಸಚಿವ ನಾಗೇಂದ್ರ ಮನೆ ಸೇರಿ ಹಲವು ಕಡೆ ಇ.ಡಿ ದಾಳಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಉತ್ತರಿಸಿದ ಅವರು “ಇಷ್ಟು ದೊಡ್ಡ ಮೊತ್ತದ ಹಗರಣ ಎಂದ ಮೇಲೆ ಬ್ಯಾಂಕ್ ನವರು … Continue reading ಇ.ಡಿ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್