*ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ ವಿದ್ಯುತ್ ಉತ್ಪಾದನೆ 54.7 ದಶಲಕ್ಷ ಯೂನಿಟ್ ನಿಂದ 84.34 ದಶಲಕ್ಷ ಯೂನಿಟ್ ಗೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ರಾಜ್ಯದಲ್ಲಿ ಜಲ ವಿದ್ಯುತ್ ಮತ್ತು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ನಿರ್ವಹಿಸುತ್ತಿದ್ದು, ಜಲಾಶಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಸುಸ್ಥಿತಿಯಲ್ಲಿಟ್ಟು ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಶಾಖೋತ್ಪನ್ನ … Continue reading *ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ ವಿದ್ಯುತ್ ಉತ್ಪಾದನೆ 54.7 ದಶಲಕ್ಷ ಯೂನಿಟ್ ನಿಂದ 84.34 ದಶಲಕ್ಷ ಯೂನಿಟ್ ಗೆ ಏರಿಕೆ*