*ಮನೆಗಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದ ಮಹಾಲಕ್ಷ್ಮೀಪುರಂ ನಗರದಲ್ಲಿರುವ ಮನೆಯ ಬಾಗಿಲು ಮುರಿದು 42 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾರಿಹಾಳ ಪೊಲೀಸ ಠಾಣೆ ಅಪರಾಧ ಸಂಖ್ಯೆ: 59/2026 ಕಲಂ: 305, 331(3) ಬಿಎನ್‌ಎಸ್-2023 ನೇ ಪ್ರಕರಣದಲ್ಲಿ ದಾಖಲಾಗಿ ತನಿಖೆ ನಡೆಸಲಾಗಿತ್ತು. ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಳುವಾದ ವಸ್ತುಗಳು ಹಾಗೂ ಆರೋಪಿತರ ಪತ್ತೆ ಕುರಿತು ಈ ಪ್ರಕರಣದ ಪತ್ತೆಗಾಗಿ ಒಂದು ತಂಡವನ್ನು ರಚಿಸಿ ತನಿಖೆಯನ್ನು … Continue reading *ಮನೆಗಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ*
Copy and paste this URL into your WordPress site to embed
Copy and paste this code into your site to embed