*ಮನೆಗಳ್ಳತನ ಮಾಡಿದ ಕಳ್ಳ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಹಗಲು ಮನೆ ಕಳ್ಳತನ ಪ್ರಕರಣವನ್ನು ಬೈಲಹೊಂಗಲ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹5.49 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 12ರಂದು ಮಹಾಂತೇಶ ಬಸಪ್ಪ ಬೋಗೂರ ಹಾಗೂ ಅವರ ಕುಟುಂಬಸ್ಥರು ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ತೆರಳಿದ್ದ ವೇಳೆ, ಮನೆಗೆ ಹಾಕಿದ್ದ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದರು. ಮನೆಯ ಟ್ರೆಜರಿಯಲ್ಲಿ ಇರಿಸಿದ್ದ 58 ಗ್ರಾಂ ಚಿನ್ನಾಭರಣಗಳು ಹಾಗೂ ₹48 ಸಾವಿರ ನಗದನ್ನು ಕಳ್ಳತನ … Continue reading *ಮನೆಗಳ್ಳತನ ಮಾಡಿದ ಕಳ್ಳ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed