*ಬೆಳಗಾವಿಯಲ್ಲಿ ಮನೆ ಬಾಗಿಲು ಮುರಿದು 700 ಗ್ರಾಂ ಚಿನ್ನ ಕದ್ದು ಕಳ್ಳರು ಪರಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳ್ಳಂ ಬೆಳಿಗ್ಗೆ 3ರಿಂದ 4  ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ‌ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿಯಾದ ಘಟನೆ ಗೋಕಾಕ ಪಟ್ಟಣದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ವಿದ್ಯಾನಗರದಲ್ಲಿನ ವ್ಯಾಪಾರಸ್ಥ ಶ್ರೀರಾಮ ಚೌದರಿಯವರ ಮನೆಯಲ್ಲಿಟ್ಟಿದ್ದ 700 ಗ್ರಾಂ ಚಿನ್ನ ಕಳ್ಳತನ‌ ಆಗಿದ್ದು ಸುದ್ದಿ ತಿಳಿದ ನಗರ ಠಾಣೆಯ CPI ಸುರೇಶಬಾಬು ಬಂಡಿವಡ್ಡರ ಮತ್ತು ನಗರ ಪಿ,ಎಸ್,ಐ, ಕೆ.ವಾಲಿಕಾರ ಇವರು ಸ್ಥಳಕ್ಕೆ ದೌಡಾಯಿಸಿ ಪರಿಶಿಲನೆ … Continue reading *ಬೆಳಗಾವಿಯಲ್ಲಿ ಮನೆ ಬಾಗಿಲು ಮುರಿದು 700 ಗ್ರಾಂ ಚಿನ್ನ ಕದ್ದು ಕಳ್ಳರು ಪರಾರಿ*