*ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ: ವಿಪಕ್ಷ ನಾಯಕರ ಮೇಲೆ ಸಿಎಂ ಗರಂ*

ಪ್ರಗತಿವಾಹಿನಿ ಸುದ್ದಿ: ’’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ … Continue reading *ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ: ವಿಪಕ್ಷ ನಾಯಕರ ಮೇಲೆ ಸಿಎಂ ಗರಂ*