*ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿ – ಸಿದ್ದರಾಮಯ್ಯ ಸ್ಪಷ್ಟನೆ*
*ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ … Continue reading *ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿ – ಸಿದ್ದರಾಮಯ್ಯ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed